ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
11. ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.

ERVKN
11. ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು.

IRVKN
11. ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 11 of Total Verses 29
  • ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
  • ERVKN

    ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು.
  • IRVKN

    ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.
Total 29 Verses, Current Verse 11 of Total Verses 29
×

Alert

×

kannada Letters Keypad References