ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
8. ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.

ERVKN
8. ರೆಬೆಕ್ಕಳ ದಾಸಿಯಾದ ದೆಬೋರಳು ಅಲ್ಲಿ ಸತ್ತುಹೋದಳು. ಆದ್ದರಿಂದ ಅವರು ಆಕೆಯನ್ನು ಬೇತೇಲಿನ ಬಳಿಯಲ್ಲಿರುವ ಏಲಾವೃಕ್ಷದ ಬುಡದಲ್ಲಿ ಸಮಾಧಿ ಮಾಡಿದರು. ಆ ಸ್ಥಳಕ್ಕೆ “ಅಲ್ಲೋನ್ ಬಾಕೂತ್” ಎಂದು ಹೆಸರಿಟ್ಟರು.

IRVKN
8. ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 8 of Total Verses 29
  • ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
  • ERVKN

    ರೆಬೆಕ್ಕಳ ದಾಸಿಯಾದ ದೆಬೋರಳು ಅಲ್ಲಿ ಸತ್ತುಹೋದಳು. ಆದ್ದರಿಂದ ಅವರು ಆಕೆಯನ್ನು ಬೇತೇಲಿನ ಬಳಿಯಲ್ಲಿರುವ ಏಲಾವೃಕ್ಷದ ಬುಡದಲ್ಲಿ ಸಮಾಧಿ ಮಾಡಿದರು. ಆ ಸ್ಥಳಕ್ಕೆ “ಅಲ್ಲೋನ್ ಬಾಕೂತ್” ಎಂದು ಹೆಸರಿಟ್ಟರು.
  • IRVKN

    ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.
Total 29 Verses, Current Verse 8 of Total Verses 29
×

Alert

×

kannada Letters Keypad References