KNV
10. ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.
ERVKN
10. ಯೋಸೇಫನು ತನ್ನ ತಂದೆಗೂ ಸಹ ಈ ಕನಸಿನ ಬಗ್ಗೆ ತಿಳಿಸಿದನು. ಆದರೆ ಅವನ ತಂದೆ ಅವನನ್ನು ಗದರಿಸಿ, “ಇದೆಂಥಾ ಕನಸು? ನಾನೂ ನಿನ್ನ ತಾಯಿಯೂ ಮತ್ತು ನಿನ್ನ ಸಹೋದರರೂ ನಿನಗೆ ಅಡ್ಡಬೀಳುತ್ತೇವೆಂದು ನಂಬುತ್ತೀಯೋ?” ಎಂದು ಕೇಳಿದನು.
IRVKN
10. ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, “ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?” ಎಂದು ಹೇಳಿ ಗದರಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN