KNV
35. ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.
ERVKN
35. ಯಾಕೋಬನ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಎಷ್ಟೇ ಸಂತೈಸಿದರೂ ಯಾಕೋಬನಿಗೆ ಆದರಣೆಯಾಗಲಿಲ್ಲ. ಯಾಕೋಬನು ಅವರಿಗೆ, “ನಾನು ಸಾಯುವ ತನಕ ನನ್ನ ಮಗನಿಗಾಗಿ ದುಃಖಪಡುವೆ” ಎಂದು ಹೇಳಿ ದುಃಖಿಸುತ್ತಲೇ ಇದ್ದನು.
IRVKN
35. ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN