ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
9. ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.

ERVKN
9. ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.

IRVKN
9. ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 9 of Total Verses 23
  • ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
  • ERVKN

    ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.
  • IRVKN

    ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.
Total 23 Verses, Current Verse 9 of Total Verses 23
×

Alert

×

kannada Letters Keypad References