ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
2. ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.

ERVKN
2. ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು.

IRVKN
2. “ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 2 of Total Verses 38
  • ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
  • ERVKN

    ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು.
  • IRVKN

    “ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.
Total 38 Verses, Current Verse 2 of Total Verses 38
×

Alert

×

kannada Letters Keypad References