ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
28. ಅವನು ತನ್ನ ಸಹೋದರರಿಗೆ--ನನ್ನ ಹಣವು ಹಿಂದಕ್ಕೆ ಕೊಡಲ್ಪಟ್ಟಿದೆ. ಇಗೋ, ಅದು ನನ್ನ ಚೀಲದಲ್ಲಿದೆ ಅಂದಾಗ ಅವರಿಗೆ ಹೃದಯ ಕುಗ್ಗಿ ದಂತಾಗಿ ಹೆದರಿ ಒಬ್ಬರಿಗೊಬ್ಬರು--ದೇವರು ನಮಗೆ ಮಾಡಿದ್ದೇನು ಅಂದರು.

ERVKN
28. ಅವನು ತನ್ನ ಉಳಿದ ಸಹೋದರರಿಗೆ, “ನೋಡಿ, ನಾನು ದವಸಧಾನ್ಯಗಳಿಗೆ ಕೊಟ್ಟ ಹಣ ಇಲ್ಲೇ ಇದೆ. ಯಾರೋ ಒಬ್ಬನು ಹಣವನ್ನು ಮತ್ತೆ ನನ್ನ ಚೀಲದಲ್ಲಿ ಇಟ್ಟಿರುವನು” ಎಂದು ಹೇಳಿದನು. ಸಹೋದರರಿಗೆ ತುಂಬ ಭಯವಾಯಿತು. ಅವರು ಒಬ್ಬರಿಗೊಬ್ಬರು, “ದೇವರು ನಮಗೆ ಮಾಡುತ್ತಿರುವುದೇನು?” ಎಂದು ಮಾತಾಡಿಕೊಂಡರು.

IRVKN
28. ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 28 of Total Verses 38
  • ಅವನು ತನ್ನ ಸಹೋದರರಿಗೆ--ನನ್ನ ಹಣವು ಹಿಂದಕ್ಕೆ ಕೊಡಲ್ಪಟ್ಟಿದೆ. ಇಗೋ, ಅದು ನನ್ನ ಚೀಲದಲ್ಲಿದೆ ಅಂದಾಗ ಅವರಿಗೆ ಹೃದಯ ಕುಗ್ಗಿ ದಂತಾಗಿ ಹೆದರಿ ಒಬ್ಬರಿಗೊಬ್ಬರು--ದೇವರು ನಮಗೆ ಮಾಡಿದ್ದೇನು ಅಂದರು.
  • ERVKN

    ಅವನು ತನ್ನ ಉಳಿದ ಸಹೋದರರಿಗೆ, “ನೋಡಿ, ನಾನು ದವಸಧಾನ್ಯಗಳಿಗೆ ಕೊಟ್ಟ ಹಣ ಇಲ್ಲೇ ಇದೆ. ಯಾರೋ ಒಬ್ಬನು ಹಣವನ್ನು ಮತ್ತೆ ನನ್ನ ಚೀಲದಲ್ಲಿ ಇಟ್ಟಿರುವನು” ಎಂದು ಹೇಳಿದನು. ಸಹೋದರರಿಗೆ ತುಂಬ ಭಯವಾಯಿತು. ಅವರು ಒಬ್ಬರಿಗೊಬ್ಬರು, “ದೇವರು ನಮಗೆ ಮಾಡುತ್ತಿರುವುದೇನು?” ಎಂದು ಮಾತಾಡಿಕೊಂಡರು.
  • IRVKN

    ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.
Total 38 Verses, Current Verse 28 of Total Verses 38
×

Alert

×

kannada Letters Keypad References