KNV
25. ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.
ERVKN
25. ತಾವು ಯೋಸೇಫನೊಂದಿಗೆ ಊಟ ಮಾಡುವುದಾಗಿ ಸಹೋದರರಿಗೆ ತಿಳಿಯಿತು. ಆದ್ದರಿಂದ ಅವರು ಅವನಿಗೆ ಕೊಡಲು ತಮ್ಮ ಉಡುಗೊರೆಗಳನ್ನು ಮಧ್ಯಾಹ್ನದವರೆಗೆ ಸಿದ್ಧಪಡಿಸಿದರು.
IRVKN
25. ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN