ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
25. ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಕುಮಾರರು ಇವರಾ ಗಿದ್ದರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲಾ ಕೂಡಿ ಏಳು ಮಂದಿ.

ERVKN
25. ಇವರೆಲ್ಲರು ಬಿಲ್ಹಳ ಕುಟುಂಬದವರು. (ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ದಾಸಿಯೇ ಬಿಲ್ಹ. ರಾಹೇಲಳು ಈ ದಾಸಿಯನ್ನು ಯಾಕೋಬನಿಗೆ ಕೊಟ್ಟಿದ್ದಳು.) ಈ ಕುಟುಂಬದಲ್ಲಿ ಒಟ್ಟು ಏಳು ಮಂದಿಯಿದ್ದರು.

IRVKN
25. ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ಬಿಲ್ಹಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಏಳು ಮಂದಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 25 of Total Verses 34
  • ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಕುಮಾರರು ಇವರಾ ಗಿದ್ದರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲಾ ಕೂಡಿ ಏಳು ಮಂದಿ.
  • ERVKN

    ಇವರೆಲ್ಲರು ಬಿಲ್ಹಳ ಕುಟುಂಬದವರು. (ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ದಾಸಿಯೇ ಬಿಲ್ಹ. ರಾಹೇಲಳು ಈ ದಾಸಿಯನ್ನು ಯಾಕೋಬನಿಗೆ ಕೊಟ್ಟಿದ್ದಳು.) ಈ ಕುಟುಂಬದಲ್ಲಿ ಒಟ್ಟು ಏಳು ಮಂದಿಯಿದ್ದರು.
  • IRVKN

    ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ಬಿಲ್ಹಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಏಳು ಮಂದಿ.
Total 34 Verses, Current Verse 25 of Total Verses 34
×

Alert

×

kannada Letters Keypad References