ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
34. ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.

ERVKN
34. ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.

IRVKN
34. “ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 34 of Total Verses 34
  • ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
  • ERVKN

    ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.
  • IRVKN

    “ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು” ಎಂದನು.
Total 34 Verses, Current Verse 34 of Total Verses 34
×

Alert

×

kannada Letters Keypad References