ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
13. ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್ದೇಶವೂ ಕ್ಷಾಮದಿಂದ ಕ್ಷೀಣವಾದವು.

ERVKN
13. ಬರಗಾಲವು ಹೆಚ್ಚು ಭೀಕರವಾಯಿತು. ದೇಶದಲ್ಲಿ ಎಲ್ಲಿಯೂ ಆಹಾರ ಇರಲಿಲ್ಲ. ಈಜಿಪ್ಟ್ ಮತ್ತು ಕಾನಾನ್ ದೇಶಗಳು ಕೆಟ್ಟಕಾಲದಿಂದ ಬಡದೇಶಗಳಾದವು.

IRVKN
13. ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್‌ ದೇಶವು ಕ್ಷಾಮದಿಂದ ಬರಡಾದವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 13 of Total Verses 31
  • ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್ದೇಶವೂ ಕ್ಷಾಮದಿಂದ ಕ್ಷೀಣವಾದವು.
  • ERVKN

    ಬರಗಾಲವು ಹೆಚ್ಚು ಭೀಕರವಾಯಿತು. ದೇಶದಲ್ಲಿ ಎಲ್ಲಿಯೂ ಆಹಾರ ಇರಲಿಲ್ಲ. ಈಜಿಪ್ಟ್ ಮತ್ತು ಕಾನಾನ್ ದೇಶಗಳು ಕೆಟ್ಟಕಾಲದಿಂದ ಬಡದೇಶಗಳಾದವು.
  • IRVKN

    ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್‌ ದೇಶವು ಕ್ಷಾಮದಿಂದ ಬರಡಾದವು.
Total 31 Verses, Current Verse 13 of Total Verses 31
×

Alert

×

kannada Letters Keypad References