ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
20. ಆಗ ಯೋಸೇಫನು ಐಗುಪ್ತದೇಶ ವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಹೇಗಂದರೆ, ಬರವು ಅವರಿಗೆ ಕಠಿಣವಾಗಿದ್ದರಿಂದ ಐಗುಪ್ತ್ಯರು ತಮ್ಮತಮ್ಮ ಹೊಲಗಳನ್ನು ಮಾರಿಬಿಟ್ಟರು

ERVKN
20. ಆದ್ದರಿಂದ ಯೋಸೇಫನು ಈಜಿಪ್ಟಿನ ಎಲ್ಲಾ ಜಮೀನನ್ನು ಫರೋಹನಿಗಾಗಿ ಕೊಂಡುಕೊಂಡನು. ಹಸಿವೆಯಿಂದಾಗಿ ಈಜಿಪ್ಟಿನ ಎಲ್ಲಾ ಜನರು ಯೋಸೇಫನಿಗೆ ತಮ್ಮ ಜಮೀನುಗಳನ್ನು ಮಾರಿದರು.

IRVKN
20. ಹೀಗೆ ಯೋಸೇಫನು ಐಗುಪ್ತರಿಂದ ಎಲ್ಲಾ ಸಾಗುವಳಿಯ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಪ್ರತಿಯೊಬ್ಬ ಐಗುಪ್ತನ್ನು ತನ್ನ ಹೊಲಗದ್ದೆಗಳನ್ನು ಮಾರಿಬಿಟ್ಟನು. ಬರವು ಐಗುಪ್ತದಲ್ಲಿ ಘೋರವಾಗಿದ್ದದರಿಂದ ಅವರೆಲ್ಲರ ಭೂಮಿಯು ಫರೋಹನ ವಶವಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 20 of Total Verses 31
  • ಆಗ ಯೋಸೇಫನು ಐಗುಪ್ತದೇಶ ವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಹೇಗಂದರೆ, ಬರವು ಅವರಿಗೆ ಕಠಿಣವಾಗಿದ್ದರಿಂದ ಐಗುಪ್ತ್ಯರು ತಮ್ಮತಮ್ಮ ಹೊಲಗಳನ್ನು ಮಾರಿಬಿಟ್ಟರು
  • ERVKN

    ಆದ್ದರಿಂದ ಯೋಸೇಫನು ಈಜಿಪ್ಟಿನ ಎಲ್ಲಾ ಜಮೀನನ್ನು ಫರೋಹನಿಗಾಗಿ ಕೊಂಡುಕೊಂಡನು. ಹಸಿವೆಯಿಂದಾಗಿ ಈಜಿಪ್ಟಿನ ಎಲ್ಲಾ ಜನರು ಯೋಸೇಫನಿಗೆ ತಮ್ಮ ಜಮೀನುಗಳನ್ನು ಮಾರಿದರು.
  • IRVKN

    ಹೀಗೆ ಯೋಸೇಫನು ಐಗುಪ್ತರಿಂದ ಎಲ್ಲಾ ಸಾಗುವಳಿಯ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಪ್ರತಿಯೊಬ್ಬ ಐಗುಪ್ತನ್ನು ತನ್ನ ಹೊಲಗದ್ದೆಗಳನ್ನು ಮಾರಿಬಿಟ್ಟನು. ಬರವು ಐಗುಪ್ತದಲ್ಲಿ ಘೋರವಾಗಿದ್ದದರಿಂದ ಅವರೆಲ್ಲರ ಭೂಮಿಯು ಫರೋಹನ ವಶವಾಯಿತು.
Total 31 Verses, Current Verse 20 of Total Verses 31
×

Alert

×

kannada Letters Keypad References