ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
3. ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು.

ERVKN
3. ಫರೋಹನು ಸಹೋದರರಿಗೆ, “ನಿಮ್ಮ ಉದ್ಯೋಗವೇನು?” ಎಂದು ಕೇಳಿದನು. ಸಹೋದರರು ಫರೋಹನಿಗೆ, “ಸ್ವಾಮೀ, ನಾವು ಕುರುಬರು. ನಮ್ಮ ಪೂರ್ವಿಕರು ನಮಗಿಂತ ಮೊದಲೇ ಕುರುಬರಾಗಿದ್ದರು” ಎಂದು ಹೇಳಿದರು.

IRVKN
3. ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, “ನಿಮ್ಮ ಕಸುಬು ಏನು?” ಎಂದು ಅವರನ್ನು ಕೇಳಲು ಅವರು, “ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 3 of Total Verses 31
  • ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು.
  • ERVKN

    ಫರೋಹನು ಸಹೋದರರಿಗೆ, “ನಿಮ್ಮ ಉದ್ಯೋಗವೇನು?” ಎಂದು ಕೇಳಿದನು. ಸಹೋದರರು ಫರೋಹನಿಗೆ, “ಸ್ವಾಮೀ, ನಾವು ಕುರುಬರು. ನಮ್ಮ ಪೂರ್ವಿಕರು ನಮಗಿಂತ ಮೊದಲೇ ಕುರುಬರಾಗಿದ್ದರು” ಎಂದು ಹೇಳಿದರು.
  • IRVKN

    ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, “ನಿಮ್ಮ ಕಸುಬು ಏನು?” ಎಂದು ಅವರನ್ನು ಕೇಳಲು ಅವರು, “ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು” ಎಂದು ಹೇಳಿದರು.
Total 31 Verses, Current Verse 3 of Total Verses 31
×

Alert

×

kannada Letters Keypad References