KNV
16. ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
ERVKN
16. ದೇವರ ಆಜ್ಞೆಯಂತೆ ಈ ಪ್ರಾಣಿಗಳೆಲ್ಲಾ ನಾವೆಯೊಳಗೆ ಪ್ರವೇಶಿಸಿದವು. ಆಗ ಯೆಹೋವನು ನಾವೆಯ ಬಾಗಿಲನ್ನು ಮುಚ್ಚಿದನು.
IRVKN
16. ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN