ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
2. ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.

ERVKN
2. ಅಬ್ರಹಾಮನು ಅವನಿಗೆ ತನ್ನಲ್ಲಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಸಾಲೇಮಿನ ರಾಜನಾದ ಮೆಲ್ಕಿಜೆದೇಕನೆಂಬ ಹೆಸರಿಗೆ ಎರಡು ಅರ್ಥಗಳಿವೆ. ಮೆಲ್ಕಿಜೆದೇಕನೆಂದರೆ, “ನೀತಿರಾಜ” ಎಂಬರ್ಥ. “ಸಾಲೇಮಿನ ರಾಜ”ನೆಂದರೆ “ಸಮಾಧಾನದ ರಾಜ” ಎಂದರ್ಥ.

IRVKN
2. ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 2 of Total Verses 28
  • ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
  • ERVKN

    ಅಬ್ರಹಾಮನು ಅವನಿಗೆ ತನ್ನಲ್ಲಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. ಸಾಲೇಮಿನ ರಾಜನಾದ ಮೆಲ್ಕಿಜೆದೇಕನೆಂಬ ಹೆಸರಿಗೆ ಎರಡು ಅರ್ಥಗಳಿವೆ. ಮೆಲ್ಕಿಜೆದೇಕನೆಂದರೆ, “ನೀತಿರಾಜ” ಎಂಬರ್ಥ. “ಸಾಲೇಮಿನ ರಾಜ”ನೆಂದರೆ “ಸಮಾಧಾನದ ರಾಜ” ಎಂದರ್ಥ.
  • IRVKN

    ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ.
Total 28 Verses, Current Verse 2 of Total Verses 28
×

Alert

×

kannada Letters Keypad References