KNV
23. ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
ERVKN
23. ಈ ವಸ್ತುಗಳು ಪರಲೋಕದಲ್ಲಿರುವ ವಸ್ತುಗಳ ಪ್ರತಿರೂಪಗಳಾಗಿವೆ. ಇವುಗಳನ್ನು ಪ್ರಾಣಿಗಳ ಯಜ್ಞಗಳಿಂದ ಪರಿಶುದ್ಧಗೊಳಿಸಬೇಕಾಗಿದೆ. ಆದರೆ ಪರಲೋಕದಲ್ಲಿರುವ ನಿಜರೂಪಗಳಿಗಾಗಿ ಉತ್ತಮವಾದ ಯಜ್ಞಗಳನ್ನು ಅರ್ಪಿಸಬೇಕಾಗಿದೆ.
IRVKN
23. ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ [† ಇಬ್ರಿ. 8:5:] ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN