ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
22. ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.

ERVKN
22. ಕೇಳಿರಿ, ಉತ್ತರ ದಿಕ್ಕಿನಿಂದ ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು.

IRVKN
22. ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 22 of Total Verses 25
  • ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
  • ERVKN

    ಕೇಳಿರಿ, ಉತ್ತರ ದಿಕ್ಕಿನಿಂದ ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು.
  • IRVKN

    ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.
Total 25 Verses, Current Verse 22 of Total Verses 25
×

Alert

×

kannada Letters Keypad References