KNV
13. ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.
ERVKN
13. ಜನರು ಗೋಧಿಯನ್ನು ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನ್ನು ಕೊಯ್ಯುವರು. ಅವರು ತುಂಬ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಬೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವುದು.”
IRVKN
13. ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN