ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.

ERVKN
10. “ಯೆರೆಮೀಯನೇ, ನೀನು ಈ ವಿಷಯವನ್ನು ಯೆಹೂದದ ಜನರಿಗೆ ಹೇಳಿದಾಗ ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ನಿರ್ಣಯಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಅವರು ಕೇಳುತ್ತಾರೆ.

IRVKN
10. ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 10 of Total Verses 21
1
2 3 4 5 6 7 8 9 10 11 12 13 14 15 16 17 18
19 20 21
  • ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.
  • ERVKN

    “ಯೆರೆಮೀಯನೇ, ನೀನು ಈ ವಿಷಯವನ್ನು ಯೆಹೂದದ ಜನರಿಗೆ ಹೇಳಿದಾಗ ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ನಿರ್ಣಯಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಅವರು ಕೇಳುತ್ತಾರೆ.
  • IRVKN

    ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ,
Total 21 Verses, Current Verse 10 of Total Verses 21
1
2 3 4 5 6 7 8 9 10 11 12 13 14 15 16 17 18
19 20 21
×

Alert

×

kannada Letters Keypad References