ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮಕ್ಕಳನ್ನು ಉತ್ತರ ದೇಶ ದೊಳಗಿಂದಲೂ ನಾನು ಅವರನ್ನು ಅಟ್ಟಿ ಬಿಟ್ಟಿದ್ದ ಸಮಸ್ತ ದೇಶಗಳೊಳಗಿಂದಲೂ ಬರಮಾಡಿ ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು ಎಂದು ಹೇಳುವ ದಿನಗಳು ಬರುವವು.

ERVKN
15. ಆಗ ಅವರು ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಎಲ್ಲಾ ದೇಶಗಳಿಂದಲೂ ಹೊರತಂದ ಯೆಹೋವನ ಜೀವದಾಣೆ.’ ಇಸ್ರೇಲರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ದೇಶಕ್ಕೆ ಮತ್ತೆ ಕರೆದುಕೊಂಡು ಬರುವೆನು. ಆದ್ದರಿಂದಲೇ ಜನರು ಹೀಗೆ ಹೇಳುವರು.”

IRVKN
15. ‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ. ಯೆಹೂದ್ಯರಲ್ಲಿ ನೆಲೆಗೊಂಡ ಪಾಪ, ತಪ್ಪಿಸಿಕೊಳ್ಳಲಾಗದ ದಂಡನೆ



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 15 of Total Verses 21
1 2 3 4 5 6
7 8 9 10 11 12 13 14 15 16 17 18 19 20 21
  • ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮಕ್ಕಳನ್ನು ಉತ್ತರ ದೇಶ ದೊಳಗಿಂದಲೂ ನಾನು ಅವರನ್ನು ಅಟ್ಟಿ ಬಿಟ್ಟಿದ್ದ ಸಮಸ್ತ ದೇಶಗಳೊಳಗಿಂದಲೂ ಬರಮಾಡಿ ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು ಎಂದು ಹೇಳುವ ದಿನಗಳು ಬರುವವು.
  • ERVKN

    ಆಗ ಅವರು ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಎಲ್ಲಾ ದೇಶಗಳಿಂದಲೂ ಹೊರತಂದ ಯೆಹೋವನ ಜೀವದಾಣೆ.’ ಇಸ್ರೇಲರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ದೇಶಕ್ಕೆ ಮತ್ತೆ ಕರೆದುಕೊಂಡು ಬರುವೆನು. ಆದ್ದರಿಂದಲೇ ಜನರು ಹೀಗೆ ಹೇಳುವರು.”
  • IRVKN

    ‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ. ಯೆಹೂದ್ಯರಲ್ಲಿ ನೆಲೆಗೊಂಡ ಪಾಪ, ತಪ್ಪಿಸಿಕೊಳ್ಳಲಾಗದ ದಂಡನೆ
Total 21 Verses, Current Verse 15 of Total Verses 21
1 2 3 4 5 6
7 8 9 10 11 12 13 14 15 16 17 18 19 20 21
×

Alert

×

kannada Letters Keypad References