ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.

ERVKN
13. ‘ಜೆರುಸಲೇಮಿನ ಮನೆಗಳು ಈ ತೋಫೆತಿನಷ್ಟೆ “ಹೊಲಸಾಗುವವು.” ಯೆಹೂದದ ರಾಜರ ಅರಮನೆಗಳು ಈ ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರುಗಳನ್ನು ಪೂಜಿಸಿದರು. ಅವರು ನಕ್ಷತ್ರಗಳನ್ನು ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳುದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದರು.’ ”

IRVKN
13. ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’ ”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 13 of Total Verses 15
1 2 3 4 5 6 7 8 9 10 11 12 13 14 15
  • ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.
  • ERVKN

    ‘ಜೆರುಸಲೇಮಿನ ಮನೆಗಳು ಈ ತೋಫೆತಿನಷ್ಟೆ “ಹೊಲಸಾಗುವವು.” ಯೆಹೂದದ ರಾಜರ ಅರಮನೆಗಳು ಈ ತೋಫೆತಿನಂತೆ ಹಾಳಾಗುವವು. ಏಕೆಂದರೆ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರುಗಳನ್ನು ಪೂಜಿಸಿದರು. ಅವರು ನಕ್ಷತ್ರಗಳನ್ನು ಪೂಜಿಸಿ ಅವುಗಳ ಗೌರವಾರ್ಥವಾಗಿ ಧೂಪಹಾಕಿದರು. ಅವರು ಸುಳ್ಳುದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದರು.’ ”
  • IRVKN

    ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’ ”
Total 15 Verses, Current Verse 13 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References