ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.

ERVKN
5. ಯೆಹೂದದ ರಾಜರು ಬಾಳ್ ದೇವರಿಗಾಗಿ ಉನ್ನತವಾದ ಸ್ಥಳಗಳನ್ನು ಕಟ್ಟಿಸಿದರು. ಅವರು ಆ ಸ್ಥಳಗಳಲ್ಲಿ ತಮ್ಮ ಗಂಡುಮಕ್ಕಳನ್ನು ಹೋಮಮಾಡಿದರು. ಅವರು ಬಾಳ್ ದೇವರಿಗೆ ತಮ್ಮ ಗಂಡುಮಕ್ಕಳನ್ನು ಆಹುತಿಕೊಟ್ಟರು. ನಾನು ಹಾಗೆ ಮಾಡಲು ಅವರಿಗೆ ಹೇಳಿರಲಿಲ್ಲ. ನಿಮ್ಮ ಗಂಡುಮಕ್ಕಳನ್ನು ಆಹುತಿಯಾಗಿ ಕೊಡಿ ಎಂದು ನಿಮಗೆ ಹೇಳಲಿಲ್ಲ. ಅಂಥ ವಿಚಾರ ನನ್ನ ಮನಸ್ಸಿನಲ್ಲಿ ಬರಲೇ ಇಲ್ಲ.

IRVKN
5. ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 5 of Total Verses 15
1 2 3 4 5 6 7 8 9 10 11 12 13 14 15
  • ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.
  • ERVKN

    ಯೆಹೂದದ ರಾಜರು ಬಾಳ್ ದೇವರಿಗಾಗಿ ಉನ್ನತವಾದ ಸ್ಥಳಗಳನ್ನು ಕಟ್ಟಿಸಿದರು. ಅವರು ಆ ಸ್ಥಳಗಳಲ್ಲಿ ತಮ್ಮ ಗಂಡುಮಕ್ಕಳನ್ನು ಹೋಮಮಾಡಿದರು. ಅವರು ಬಾಳ್ ದೇವರಿಗೆ ತಮ್ಮ ಗಂಡುಮಕ್ಕಳನ್ನು ಆಹುತಿಕೊಟ್ಟರು. ನಾನು ಹಾಗೆ ಮಾಡಲು ಅವರಿಗೆ ಹೇಳಿರಲಿಲ್ಲ. ನಿಮ್ಮ ಗಂಡುಮಕ್ಕಳನ್ನು ಆಹುತಿಯಾಗಿ ಕೊಡಿ ಎಂದು ನಿಮಗೆ ಹೇಳಲಿಲ್ಲ. ಅಂಥ ವಿಚಾರ ನನ್ನ ಮನಸ್ಸಿನಲ್ಲಿ ಬರಲೇ ಇಲ್ಲ.
  • IRVKN

    ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
Total 15 Verses, Current Verse 5 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References