ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.

ERVKN
11. ಯಾವ ಜನಾಂಗವಾದರೂ ಎಂದಾದರೂ ತಮ್ಮ ಹಳೆಯ ದೇವರುಗಳನ್ನು ಬದಲಾಯಿಸಿ ಹೊಸ ದೇವರುಗಳನ್ನು ಪಡೆಯಿತೇ? ಇಲ್ಲ. (ಅವರ ದೇವರುಗಳು ನಿಜವಾದ ದೇವರುಗಳೇ ಅಲ್ಲ.) ಆದರೆ ನನ್ನ ಜನರು ತಮ್ಮ ಮಹಿಮಾಶಾಲಿಯಾದ ದೇವರನ್ನು ಅಪ್ರಯೋಜಕವಾದ ವಿಗ್ರಹಗಳೊಂದಿಗೆ ಬದಲಾಯಿಸಿಕೊಂಡಿದ್ದಾರೆ.

IRVKN
11. ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 11 of Total Verses 37
  • ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
  • ERVKN

    ಯಾವ ಜನಾಂಗವಾದರೂ ಎಂದಾದರೂ ತಮ್ಮ ಹಳೆಯ ದೇವರುಗಳನ್ನು ಬದಲಾಯಿಸಿ ಹೊಸ ದೇವರುಗಳನ್ನು ಪಡೆಯಿತೇ? ಇಲ್ಲ. (ಅವರ ದೇವರುಗಳು ನಿಜವಾದ ದೇವರುಗಳೇ ಅಲ್ಲ.) ಆದರೆ ನನ್ನ ಜನರು ತಮ್ಮ ಮಹಿಮಾಶಾಲಿಯಾದ ದೇವರನ್ನು ಅಪ್ರಯೋಜಕವಾದ ವಿಗ್ರಹಗಳೊಂದಿಗೆ ಬದಲಾಯಿಸಿಕೊಂಡಿದ್ದಾರೆ.
  • IRVKN

    ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.
Total 37 Verses, Current Verse 11 of Total Verses 37
×

Alert

×

kannada Letters Keypad References