ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.

ERVKN
13. “ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.

IRVKN
13. “ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 13 of Total Verses 37
  • ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
  • ERVKN

    “ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.
  • IRVKN

    “ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.
Total 37 Verses, Current Verse 13 of Total Verses 37
×

Alert

×

kannada Letters Keypad References