ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.

ERVKN
19. ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.

IRVKN
19. ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 19 of Total Verses 37
  • ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
  • ERVKN

    ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.
  • IRVKN

    ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.
Total 37 Verses, Current Verse 19 of Total Verses 37
×

Alert

×

kannada Letters Keypad References