ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
28. ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.

ERVKN
28. ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.

IRVKN
28. ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 37 Verses, Current Verse 28 of Total Verses 37
  • ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
  • ERVKN

    ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ.
  • IRVKN

    ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.
Total 37 Verses, Current Verse 28 of Total Verses 37
×

Alert

×

kannada Letters Keypad References