ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
26. ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.

ERVKN
26. ಶೆಮಾಯನೇ, ನೀನು ಚೆಫನ್ಯನಿಗೆ ಬರೆದ ಪತ್ರದಲ್ಲಿ ಹೀಗೆ ಹೇಳಿರುವೆ: ‘ಚೆಫನ್ಯನೇ, ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿದ್ದಾನೆ. ನೀನು ಯೆಹೋವನ ಆಲಯದ ಮೇಲಿಬಚಾರಕನಾಗಿರುವೆ. ಹುಚ್ಚನಂತೆ ವರ್ತಿಸುವ ಮತ್ತು ಪ್ರವಾದಿಯಂತೆ ನಟಿಸುವ ವ್ಯಕ್ತಿಯನ್ನು ನೀನು ಬಂಧಿಸಬೇಕು, ಅವನಿಗೆ ಕೋಳ ಹಾಕಿ ಕೊರಳಿಗೆ ಕಬ್ಬಿಣದ ಕಂಠಪಟ್ಟಿಯನ್ನು ಹಾಕಬೇಕು.

IRVKN
26. “ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 26 of Total Verses 32
  • ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.
  • ERVKN

    ಶೆಮಾಯನೇ, ನೀನು ಚೆಫನ್ಯನಿಗೆ ಬರೆದ ಪತ್ರದಲ್ಲಿ ಹೀಗೆ ಹೇಳಿರುವೆ: ‘ಚೆಫನ್ಯನೇ, ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿದ್ದಾನೆ. ನೀನು ಯೆಹೋವನ ಆಲಯದ ಮೇಲಿಬಚಾರಕನಾಗಿರುವೆ. ಹುಚ್ಚನಂತೆ ವರ್ತಿಸುವ ಮತ್ತು ಪ್ರವಾದಿಯಂತೆ ನಟಿಸುವ ವ್ಯಕ್ತಿಯನ್ನು ನೀನು ಬಂಧಿಸಬೇಕು, ಅವನಿಗೆ ಕೋಳ ಹಾಕಿ ಕೊರಳಿಗೆ ಕಬ್ಬಿಣದ ಕಂಠಪಟ್ಟಿಯನ್ನು ಹಾಕಬೇಕು.
  • IRVKN

    “ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.
Total 32 Verses, Current Verse 26 of Total Verses 32
×

Alert

×

kannada Letters Keypad References