KNV
16. ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
ERVKN
16. ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”
IRVKN
16. ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN