ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
41. ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.

ERVKN
41. ಅವರು ನನ್ನನ್ನು ಸಂತೋಷಪಡಿಸುವರು. ಅವರಿಗೆ ಒಳ್ಳೆಯದನ್ನು ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನ್ನು ಈ ದೇಶದಲ್ಲಿ ನೆಟ್ಟು ಬೆಳೆಯುವಂತೆ ಮಾಡುತ್ತೇನೆ. ಇದನ್ನು ನಾನು ಮನಃಪೂರ್ವಕವಾಗಿ ಮಾಡುತ್ತೇನೆ.’ ”

IRVKN
41. ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 41 of Total Verses 44
  • ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
  • ERVKN

    ಅವರು ನನ್ನನ್ನು ಸಂತೋಷಪಡಿಸುವರು. ಅವರಿಗೆ ಒಳ್ಳೆಯದನ್ನು ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನ್ನು ಈ ದೇಶದಲ್ಲಿ ನೆಟ್ಟು ಬೆಳೆಯುವಂತೆ ಮಾಡುತ್ತೇನೆ. ಇದನ್ನು ನಾನು ಮನಃಪೂರ್ವಕವಾಗಿ ಮಾಡುತ್ತೇನೆ.’ ”
  • IRVKN

    ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”
Total 44 Verses, Current Verse 41 of Total Verses 44
×

Alert

×

kannada Letters Keypad References