ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
1. ಬಾಬೆಲಿನ ಅರಸನಾದ ನೆಬೂಕದ್ನೆಚ್ಚ ರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂ ದರೆ--

ERVKN
1. ಯೆಹೋವನಿಂದ ಯೆರಮೀಯನಿಗೆ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಈ ಸಂದೇಶ ಬಂದಿತು. ಆಗ ನೆಬೂಕದ್ನೆಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು.

IRVKN
1. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 1 of Total Verses 22
  • ಬಾಬೆಲಿನ ಅರಸನಾದ ನೆಬೂಕದ್ನೆಚ್ಚ ರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂ ದರೆ--
  • ERVKN

    ಯೆಹೋವನಿಂದ ಯೆರಮೀಯನಿಗೆ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಈ ಸಂದೇಶ ಬಂದಿತು. ಆಗ ನೆಬೂಕದ್ನೆಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು.
  • IRVKN

    ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
Total 22 Verses, Current Verse 1 of Total Verses 22
×

Alert

×

kannada Letters Keypad References