ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ

ERVKN
8. ಆದ್ದರಿಂದ ರೇಕಾಬ್ಯರಾದ ನಾವು ನಮ್ಮ ಪೂರ್ವಿಕನಾದ ಯೋನಾದಾಬನು ಕೊಟ್ಟ ಆಜ್ಞೆಯನ್ನು ಸಂಪೂರ್ಣವಾಗಿ ಪಾಲಿಸಿದ್ದೇವೆ. ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಹೆಂಡತಿಯರು ಮತ್ತು ಮಕ್ಕಳು ಸಹ ಎಂದೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.

IRVKN
8. ನಮ್ಮ ಪಿತೃವಾದ ರೇಕಾಬನ ಮಗನಾಗಿರುವ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು, ಎಲ್ಲಾ ವಿಷಯದಲ್ಲಿಯೂ ಕೈಗೊಳ್ಳುತ್ತಿದ್ದೇವೆ; ನಾವಾಗಲಿ, ನಮ್ಮ ಹೆಂಡತಿಯರಾಗಲಿ, ಗಂಡು ಹೆಣ್ಣುಮಕ್ಕಳಾಗಲಿ ಜೀವಮಾನದಲ್ಲೆಲ್ಲಾ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 8 of Total Verses 19
1 2 3 4 5 6 7 8 9 10 11 12 13 14 15 16
17 18 19
  • ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
  • ERVKN

    ಆದ್ದರಿಂದ ರೇಕಾಬ್ಯರಾದ ನಾವು ನಮ್ಮ ಪೂರ್ವಿಕನಾದ ಯೋನಾದಾಬನು ಕೊಟ್ಟ ಆಜ್ಞೆಯನ್ನು ಸಂಪೂರ್ಣವಾಗಿ ಪಾಲಿಸಿದ್ದೇವೆ. ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಹೆಂಡತಿಯರು ಮತ್ತು ಮಕ್ಕಳು ಸಹ ಎಂದೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
  • IRVKN

    ನಮ್ಮ ಪಿತೃವಾದ ರೇಕಾಬನ ಮಗನಾಗಿರುವ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು, ಎಲ್ಲಾ ವಿಷಯದಲ್ಲಿಯೂ ಕೈಗೊಳ್ಳುತ್ತಿದ್ದೇವೆ; ನಾವಾಗಲಿ, ನಮ್ಮ ಹೆಂಡತಿಯರಾಗಲಿ, ಗಂಡು ಹೆಣ್ಣುಮಕ್ಕಳಾಗಲಿ ಜೀವಮಾನದಲ್ಲೆಲ್ಲಾ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
Total 19 Verses, Current Verse 8 of Total Verses 19
1 2 3 4 5 6 7 8 9 10 11 12 13 14 15 16
17 18 19
×

Alert

×

kannada Letters Keypad References