KNV
15. ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
ERVKN
15. ಆ ಅಧಿಕಾರಿಗಳು ಯೆರೆಮೀಯನ ಮೇಲೆ ತುಂಬಾ ಕೋಪಗೊಂಡರು. ಯೆರೆಮೀಯನನ್ನು ಹೊಡೆಯಬೇಕೆಂದು ಅವರು ಆಜ್ಞೆಯಿತ್ತರು. ಆಮೇಲೆ ಅವರು ಯೆರೆಮೀಯನನ್ನು ಸೆರೆಮನೆಯಲ್ಲಿಟ್ಟರು. ಆ ಸೆರೆಮನೆಯು ಯೆಹೋನಾಥಾನನೆಂಬುವನ ಮನೆಯಲ್ಲಿತ್ತು. ಯೆಹೋನಾಥಾನನು ಯೆಹೂದದ ರಾಜನ ಲಿಫಿಗಾರನಾಗಿದ್ದನು. ಯೆಹೋನಾಥಾನನ ಮನೆಯನ್ನು ಸೆರೆಮನೆಯನ್ನಾಗಿ ಮಾಡಲಾಗಿತ್ತು.
IRVKN
15. ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN