ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.

ERVKN
10. ನಾನು ಸಬತಃ ಮಿಚ್ಫದಲ್ಲಿ ವಾಸಮಾಡುತ್ತೇವೆ. ಇಲ್ಲಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪರವಾಗಿ ಮಾತನಾಡುತ್ತೇನೆ. ಆ ಕೆಲಸವನ್ನು ನೀವು ನನಗೆ ಬಿಟ್ಟುಬಿಡಿ. ನೀವು ದ್ರಾಕ್ಷಾರಸ, ಹಣ್ಣು ಮತ್ತು ಎಣ್ಣೆ ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದುಕೊಂಡ ಪಟ್ಟಣಗಳಲ್ಲಿ ವಾಸಿಸಿರಿ.”

IRVKN
10. ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 16 Verses, Current Verse 10 of Total Verses 16
1
2 3 4 5 6 7 8 9 10 11 12 13 14 15 16
  • ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
  • ERVKN

    ನಾನು ಸಬತಃ ಮಿಚ್ಫದಲ್ಲಿ ವಾಸಮಾಡುತ್ತೇವೆ. ಇಲ್ಲಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪರವಾಗಿ ಮಾತನಾಡುತ್ತೇನೆ. ಆ ಕೆಲಸವನ್ನು ನೀವು ನನಗೆ ಬಿಟ್ಟುಬಿಡಿ. ನೀವು ದ್ರಾಕ್ಷಾರಸ, ಹಣ್ಣು ಮತ್ತು ಎಣ್ಣೆ ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದುಕೊಂಡ ಪಟ್ಟಣಗಳಲ್ಲಿ ವಾಸಿಸಿರಿ.”
  • IRVKN

    ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.
Total 16 Verses, Current Verse 10 of Total Verses 16
1
2 3 4 5 6 7 8 9 10 11 12 13 14 15 16
×

Alert

×

kannada Letters Keypad References