KNV
11. ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ
ERVKN
11. ಬಾಬಿಲೋನಿನ ರಾಜನು ಕೆಲವು ಜನ ಯೆಹೂದಿಯರನ್ನು ಆ ಪ್ರದೇಶದಲ್ಲಿ ಬಿಟ್ಟುಹೋಗಿದ್ದಾನೆ ಮತ್ತು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರ ಅಧಿಪತಿಯನ್ನಾಗಿ ನೇಮಿಸಿದ್ದಾನೆ ಎಂಬ ಸಮಾಚಾರವನ್ನು ಮೋವಾಬ್, ಎದೋಮ್, ಅಮ್ಮೋನ್ ಮೊದಲಾದ ದೇಶಗಳಲ್ಲಿ ಚದುರಿಹೋಗಿದ್ದ ಯೆಹೂದಿಯರು ಕೇಳಿದರು.
IRVKN
11. ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN