KNV
14. ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
ERVKN
14. ಯೋಹಾನಾನ ಮತ್ತು ಅವನ ಸಂಗಡ ಇದ್ದ ಅಧಿಕಾರಿಗಳು ಹೀಗೆಂದರು: “ಅಮ್ಮೋನ್ಯರ ರಾಜನಾದ ಬಾಲೀಸನು ನಿನ್ನನ್ನು ಕೊಲ್ಲಬಯಸುತ್ತಾನೆ. ಅವನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆ ಎಂಬುದು ನಿನಗೆ ಗೊತ್ತಿದೆಯೇ?” ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
IRVKN
14. ಅವರು, “ಅಮ್ಮೋನ್ಯರ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸದ್ದಾನೆಂಬುದು ನಿನಗೆ ಗೊತ್ತಿದೆಯೋ?” ಎಂದು ಕೇಳಿದರು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN