ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ.

ERVKN
10. ಇಂದಿನವರೆಗೂ ಯೆಹೂದದ ಜನ ತಮ್ಮನ್ನು ವಿನೀತರನ್ನಾಗಿ ಮಾಡಿಕೊಂಡಿಲ್ಲ. ಅವರು ನನ್ನ ಬಗ್ಗೆ ಎಳ್ಳಷ್ಟು ಗೌರವವನ್ನು ತೋರಿಸಿಲ್ಲ. ಆ ಜನರು ನನ್ನ ಉಪದೇಶಗಳಂತೆ ನಡೆದುಕೊಂಡಿಲ್ಲ. ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಧರ್ಮೋಪದೇಶಗಳನ್ನು ಅವರು ಪಾಲಿಸಲಿಲ್ಲ.”

IRVKN
10. ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 10 of Total Verses 30
  • ಈ ದಿನದ ವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ; ನಾನು ನಿಮ್ಮ ಮುಂದೆಯೂ ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನ್ಯಾಯ ಪ್ರಮಾಣದಲ್ಲಿಯೂ ನನ್ನ ನಿಯಮಗಳಲ್ಲಿಯೂ ನಡೆಯಲಿಲ್ಲ.
  • ERVKN

    ಇಂದಿನವರೆಗೂ ಯೆಹೂದದ ಜನ ತಮ್ಮನ್ನು ವಿನೀತರನ್ನಾಗಿ ಮಾಡಿಕೊಂಡಿಲ್ಲ. ಅವರು ನನ್ನ ಬಗ್ಗೆ ಎಳ್ಳಷ್ಟು ಗೌರವವನ್ನು ತೋರಿಸಿಲ್ಲ. ಆ ಜನರು ನನ್ನ ಉಪದೇಶಗಳಂತೆ ನಡೆದುಕೊಂಡಿಲ್ಲ. ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಧರ್ಮೋಪದೇಶಗಳನ್ನು ಅವರು ಪಾಲಿಸಲಿಲ್ಲ.”
  • IRVKN

    ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.
Total 30 Verses, Current Verse 10 of Total Verses 30
×

Alert

×

kannada Letters Keypad References