KNV
13. ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಐಗುಪ್ತದೇಶದಲ್ಲಿ ವಾಸಮಾಡು ವವರನ್ನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಶಿಕ್ಷಿಸುವೆನು.
ERVKN
13. ಈಜಿಪ್ಟಿನಲ್ಲಿ ವಾಸಿಸಲು ಹೋದ ಜನರನ್ನು ನಾನು ದಂಡಿಸುವೆನು. ಅವರನ್ನು ದಂಡಿಸಲು ನಾನು ಖಡ್ಗಗಳನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಗಳನ್ನು ಬಳಸುವೆನು. ನಾನು ಜೆರುಸಲೇಮ್ ನಗರವನ್ನು ದಂಡಿಸಿದಂತೆಯೇ ಅವರನ್ನು ದಂಡಿಸುವೆನು.
IRVKN
13. ನಾನು ಯೆರೂಸಲೇಮಿನವರನ್ನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN