ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.

ERVKN
9. ಅಶ್ವಾರೋಹಿಗಳೇ, ಯುದ್ಧದಲ್ಲಿ ಧುಮುಕಿರಿ, ಸಾರಥಿಗಳೇ, ರಥಗಳನ್ನು ವೇಗವಾಗಿ ಓಡಿಸಿರಿ. ಶೂರ ಸೈನಿಕರೇ, ಮುನ್ನುಗ್ಗಿರಿ; ಕೂಷ್ಯ ಮತ್ತು ಪೂಟ್ಯ ಸೈನಿಕರೇ, ನಿಮ್ಮ ಗುರಾಣಿಗಳನ್ನು ಹಿಡಿದುಕೊಂಡು ಹೋಗಿರಿ. ಲೂದ್ಯ ಸೈನಿಕರೇ, ನಿಮ್ಮ ಬಿಲ್ಲುಗಳನ್ನು ಉಪಯೋಗಿಸಿರಿ.

IRVKN
9. ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ!



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 9 of Total Verses 28
  • ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ.
  • ERVKN

    ಅಶ್ವಾರೋಹಿಗಳೇ, ಯುದ್ಧದಲ್ಲಿ ಧುಮುಕಿರಿ, ಸಾರಥಿಗಳೇ, ರಥಗಳನ್ನು ವೇಗವಾಗಿ ಓಡಿಸಿರಿ. ಶೂರ ಸೈನಿಕರೇ, ಮುನ್ನುಗ್ಗಿರಿ; ಕೂಷ್ಯ ಮತ್ತು ಪೂಟ್ಯ ಸೈನಿಕರೇ, ನಿಮ್ಮ ಗುರಾಣಿಗಳನ್ನು ಹಿಡಿದುಕೊಂಡು ಹೋಗಿರಿ. ಲೂದ್ಯ ಸೈನಿಕರೇ, ನಿಮ್ಮ ಬಿಲ್ಲುಗಳನ್ನು ಉಪಯೋಗಿಸಿರಿ.
  • IRVKN

    ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ!
Total 28 Verses, Current Verse 9 of Total Verses 28
×

Alert

×

kannada Letters Keypad References