ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ.

ERVKN
17. ಮೋವಾಬಿನ ಸುತ್ತಮುತ್ತಲೂ ವಾಸಿಸುವ ನೀವೆಲ್ಲರು ಆ ದೇಶಕ್ಕಾಗಿ ಗೋಳಾಡಬೇಕು. ಮೋವಾಬ್ ಎಷ್ಟು ಸುಪ್ರಸಿದ್ಧವಾಗಿದೆ ಎಂಬುದು ನಿಮಗೆಲ್ಲ ಗೊತ್ತು. ಆದ್ದರಿಂದ ಅದಕ್ಕಾಗಿ ಗೋಳಾಡಿರಿ. ‘ರಾಜನ ಶಕ್ತಿಯು ಇಲ್ಲವಾಯಿತು. ಮೋವಾಬಿನ ಸಾಮರ್ಥ್ಯ ಮತ್ತು ಘನತೆ ಕಣ್ಮರೆಯಾದವು’ ಎಂದು ಹೇಳಿರಿ.

IRVKN
17. ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ. ‘ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ’ ಎಂದು ಪ್ರಲಾಪಿಸಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 17 of Total Verses 47
  • ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ-- ಬಲವಾದ ಕೋಲೂ ಸೌಂದರ್ಯವಾದ ಬೆತ್ತವೂ ಹೇಗೆ ಮುರಿದು ಹೋಯಿತು! ಎಂದು ಹೇಳಿರಿ.
  • ERVKN

    ಮೋವಾಬಿನ ಸುತ್ತಮುತ್ತಲೂ ವಾಸಿಸುವ ನೀವೆಲ್ಲರು ಆ ದೇಶಕ್ಕಾಗಿ ಗೋಳಾಡಬೇಕು. ಮೋವಾಬ್ ಎಷ್ಟು ಸುಪ್ರಸಿದ್ಧವಾಗಿದೆ ಎಂಬುದು ನಿಮಗೆಲ್ಲ ಗೊತ್ತು. ಆದ್ದರಿಂದ ಅದಕ್ಕಾಗಿ ಗೋಳಾಡಿರಿ. ‘ರಾಜನ ಶಕ್ತಿಯು ಇಲ್ಲವಾಯಿತು. ಮೋವಾಬಿನ ಸಾಮರ್ಥ್ಯ ಮತ್ತು ಘನತೆ ಕಣ್ಮರೆಯಾದವು’ ಎಂದು ಹೇಳಿರಿ.
  • IRVKN

    ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ. ‘ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ’ ಎಂದು ಪ್ರಲಾಪಿಸಿರಿ.
Total 47 Verses, Current Verse 17 of Total Verses 47
×

Alert

×

kannada Letters Keypad References