ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
28. ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.

ERVKN
28. ಮೋವಾಬ್ಯರೇ, ನಿಮ್ಮ ಪಟ್ಟಣಗಳನ್ನು ಬಿಟ್ಟುಬಿಡಿ. ಹೋಗಿ, ಬೆಟ್ಟಗಳಲ್ಲಿ ವಾಸಿಸಿರಿ. ಗುಹೆಯ ಬಾಗಿಲಿನಲ್ಲಿ ತನ್ನ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಆಗಿರಿ.”

IRVKN
28. ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 28 of Total Verses 47
  • ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.
  • ERVKN

    ಮೋವಾಬ್ಯರೇ, ನಿಮ್ಮ ಪಟ್ಟಣಗಳನ್ನು ಬಿಟ್ಟುಬಿಡಿ. ಹೋಗಿ, ಬೆಟ್ಟಗಳಲ್ಲಿ ವಾಸಿಸಿರಿ. ಗುಹೆಯ ಬಾಗಿಲಿನಲ್ಲಿ ತನ್ನ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಆಗಿರಿ.”
  • IRVKN

    ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;
Total 47 Verses, Current Verse 28 of Total Verses 47
×

Alert

×

kannada Letters Keypad References