KNV
5. ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.
ERVKN
5. ಮೋವಾಬಿನ ಜನರು ಲೂಹೀತಿನ ದಾರಿಹಿಡಿದು ಹೋಗುತ್ತಾರೆ. ಹೋಗುವಾಗ ಅವರು ಬಹಳವಾಗಿ ಗೋಳಾಡುತ್ತಾರೆ. ಅವರ ಕಷ್ಟ ಮತ್ತು ನೋವಿನ ಗೋಳಾಟವು ಆ ದಾರಿಯಿಂದ ಹೊರೊನಯಿಮ್ ಪಟ್ಟಣದವರೆಗೂ ಕೇಳಿಬರುತ್ತದೆ.
IRVKN
5. ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN