KNV
15. ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
ERVKN
15. ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನ್ನ ಮೇಲೆ ಧಾಳಿ ಮಾಡುವುದಕ್ಕೆ ನಾನು ಬಹಳ ದೂರದಿಂದ ಒಂದು ಜನಾಂಗವನ್ನು ತರುತ್ತೇನೆ. ಅದು ಒಂದು ಬಲಿಷ್ಠ ಜನಾಂಗ; ಅದೊಂದು ಪುರಾತನ ಕಾಲದಿಂದ ಬಂದ ಜನಾಂಗ. ಆ ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ.
IRVKN
15. ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು. ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN