ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
26. ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ.

ERVKN
26. “ಅತಿ ದೂರದಿಂದ ಬಾಬಿಲೋನಿನ ಮೇಲೆ ಬೀಳಲು ಬನ್ನಿ. ಅದರ ಧಾನ್ಯದ ಕಣಜಗಳನ್ನು ತೆರೆಯಿರಿ. ಬಾಬಿಲೋನನ್ನು ಸಂಪೂರ್ಣವಾಗಿ ನಾಶಮಾಡಿರಿ; ಯಾರನ್ನೂ ಜೀವಂತ ಉಳಿಸಬೇಡಿ. ಧಾನ್ಯಗಳ ಗುಡ್ಡೆಗಳ ಹಾಗೆ ಶವಗಳ ದೊಡ್ಡದೊಡ್ಡ ಗುಡ್ಡೆಗಳನ್ನು ಹಾಕಿರಿ.

IRVKN
26. ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 26 of Total Verses 46
  • ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ.
  • ERVKN

    “ಅತಿ ದೂರದಿಂದ ಬಾಬಿಲೋನಿನ ಮೇಲೆ ಬೀಳಲು ಬನ್ನಿ. ಅದರ ಧಾನ್ಯದ ಕಣಜಗಳನ್ನು ತೆರೆಯಿರಿ. ಬಾಬಿಲೋನನ್ನು ಸಂಪೂರ್ಣವಾಗಿ ನಾಶಮಾಡಿರಿ; ಯಾರನ್ನೂ ಜೀವಂತ ಉಳಿಸಬೇಡಿ. ಧಾನ್ಯಗಳ ಗುಡ್ಡೆಗಳ ಹಾಗೆ ಶವಗಳ ದೊಡ್ಡದೊಡ್ಡ ಗುಡ್ಡೆಗಳನ್ನು ಹಾಕಿರಿ.
  • IRVKN

    ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.
Total 46 Verses, Current Verse 26 of Total Verses 46
×

Alert

×

kannada Letters Keypad References