ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
32. ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.

ERVKN
32. ದುರಹಂಕಾರಿಯಾದ ಬಾಬಿಲೋನ್ ಎಡವಿಬೀಳುವುದು. ಅದನ್ನು ಎಬ್ಬಿಸಲು ಯಾರೂ ಸಹಾಯ ಮಾಡುವದಿಲ್ಲ. ಅದರ ಪಟ್ಟಣಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಆ ಬೆಂಕಿಯು ಅದರ ಸುತ್ತಮುತ್ತಲಿನ ಎಲ್ಲರನ್ನೂ ಸುಟ್ಟುಬಿಡುವದು.”

IRVKN
32. ಸೊಕ್ಕಿನ ರಾಜ್ಯವು ಎಡವಿ ಬೀಳುವುದು, ಅದನ್ನು ಯಾರೂ ಎತ್ತರು; ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತಲಿರುವುದನ್ನು ನುಂಗಿಬಿಡುವುದು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 32 of Total Verses 46
  • ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.
  • ERVKN

    ದುರಹಂಕಾರಿಯಾದ ಬಾಬಿಲೋನ್ ಎಡವಿಬೀಳುವುದು. ಅದನ್ನು ಎಬ್ಬಿಸಲು ಯಾರೂ ಸಹಾಯ ಮಾಡುವದಿಲ್ಲ. ಅದರ ಪಟ್ಟಣಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಆ ಬೆಂಕಿಯು ಅದರ ಸುತ್ತಮುತ್ತಲಿನ ಎಲ್ಲರನ್ನೂ ಸುಟ್ಟುಬಿಡುವದು.”
  • IRVKN

    ಸೊಕ್ಕಿನ ರಾಜ್ಯವು ಎಡವಿ ಬೀಳುವುದು, ಅದನ್ನು ಯಾರೂ ಎತ್ತರು; ಅದರ ಪಟ್ಟಣಗಳಿಗೆ ಬೆಂಕಿಹೊತ್ತಿಸುವೆನು, ಅದು ಸುತ್ತಲಿರುವುದನ್ನು ನುಂಗಿಬಿಡುವುದು.”
Total 46 Verses, Current Verse 32 of Total Verses 46
×

Alert

×

kannada Letters Keypad References