ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
20. ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.

ERVKN
20. ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು.

IRVKN
20. ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 80 Verses, Current Verse 20 of Total Verses 80
  • ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
  • ERVKN

    ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು.
  • IRVKN

    ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.
Total 80 Verses, Current Verse 20 of Total Verses 80
×

Alert

×

kannada Letters Keypad References