KNV
24. ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ.
ERVKN
24. ಪಕ್ಷಿಗಳನ್ನು ನೋಡಿರಿ. ಅವು ಬಿತ್ತುವುದೂ ಇಲ್ಲ, ಕೊಯ್ಯುವುದೂ ಇಲ್ಲ. ಅವು ಆಹಾರವನ್ನು ಮನೆಗಳಲ್ಲಾಗಲಿ ಕಣಜಗಳಲ್ಲಾಗಲಿ ತುಂಬಿಟ್ಟುಕೊಳ್ಳುವುದಿಲ್ಲ. ದೇವರೇ ಅವುಗಳನ್ನು ಪರಿಪಾಲಿಸುತ್ತಾನೆ. ನೀವು ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರಾಗಿದ್ದೀರಿ.
IRVKN
24. ಕಾಗೆಗಳನ್ನು ಗಮನಿಸಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN