KNV
18. ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?
ERVKN
18. ಬಳಿಕ ಯೇಸು, “ದೇವರ ರಾಜ್ಯ ಯಾವುದಕ್ಕೆ ಹೋಲಿಕೆಯಾಗಿದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?
IRVKN
18. (ಮತ್ತಾ 13:31-33; ಮಾರ್ಕ 4:30-32) ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN