KNV
23. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
ERVKN
23. ಆದರೆ ಅವನು ಪಾತಾಳದಲ್ಲಿ ಬಹಳ ಯಾತನೆಪಡುತ್ತಾ ಬಹಳ ದೂರದಲ್ಲಿ ಅಬ್ರಹಾಮನ ಎದೆಗೆ ಒರಗಿಕೊಂಡಿದ್ದ ಲಾಜರನನ್ನು ನೋಡಿ,
IRVKN
23. ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN