KNV
7. ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು.
ERVKN
7. “ಬಳಿಕ ಆ ಮೇಲ್ವಿಚಾರಕನು ಎರಡನೆಯವನಿಗೆ, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕಾಗಿದೆ’ ಎಂದು ಕೇಳಿದನು. ಎರಡನೆಯವನು, ‘ನಾನು ಅವನಿಗೆ ಅರವತ್ತುಸಾವಿರ ಕಿಲೋಗ್ರಾಂ ಗೋಧಿ ಕೊಡಬೇಕು’ ಎಂದು ಉತ್ತರಿಸಿದನು. ಆಗ ಆ ಮೇಲ್ವಿಚಾರಕನು ಅವನಿಗೆ, ‘ನಿನ್ನ ಲೆಕ್ಕಪತ್ರ ಇಲ್ಲಿದೆ. ನೀನು ಅದನ್ನು ಕಡಿಮೆ ಮಾಡು. ಐವತ್ತುಸಾವಿರ ಎಂದು ಬರೆ’ ಅಂದನು.
IRVKN
7. ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN