ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
19. ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.

ERVKN
19. ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು.

IRVKN
19. ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 71 Verses, Current Verse 19 of Total Verses 71
  • ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
  • ERVKN

    ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು.
  • IRVKN

    ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.
Total 71 Verses, Current Verse 19 of Total Verses 71
×

Alert

×

kannada Letters Keypad References